ಸಖತ್ ಟ್ರೆಂಡ್ ಸೃಷ್ಟಿಸಿದ ಕುಡುಕನ ‘ಹೌದು ಹುಲಿಯಾ’ ಡೈಲಾಗ್….

ಸಿದ್ದರಾಮಯ್ಯ ಹಾಗೂ ಕುಡುಕನ ಧ್ವನಿ ಬಳಸಿ ಟಿಕ್ಟಾಕ್ ಮಾಡಲಾಗಿದೆ. ‘ಹೌದು ಹುಲಿಯಾ ಡೈಲಾಗ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಮಾವೇಶದಲ್ಲಿ ಕುಡುಕ ಹೇಳಿದ್ದ ‘ಹೌದು ಹುಲಿಯಾ’ ಡೈಲಾಗ್ ಟಿಕ್ಟಾಕ್ನಲ್ಲಿ ‘ಹೌದು ಹುಲಿಯಾ’ ಡೈಲಾಗ್ ಫುಲ್ ವೈರಲ್ ಆಗಿದ್ದು, ಟ್ರೋಲ್ ಆಗುತ್ತಿದೆ. ಇತ್ತೀಚೆಗಷ್ಟೇ ಕಾಗವಾಡ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದ ಸಿದ್ದರಾಮಯ್ಯ ಅವರು ತಮ್ಮ ಭಾಷಣದ ವೇಳೆ ‘ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣ ಕೊಟ್ರು’ ಎಂದು ಹೇಳಿದ್ದರು. ಇದೇ ಸಂದರ್ಭದಲ್ಲಿ ವೇದಿಕೆಯ ಮುಂಭಾಗದಲ್ಲೇ ಇದ್ದ ಕುಡುಕನೋರ್ವ ‘ಹೌದು ಹುಲಿಯಾ’ ಎಂದಿದ್ದರು.

ಸದ್ಯ ಕುಡುಕನ ‘ಹೌದು ಹುಲಿಯಾ’ ಡೈಲಾಗ್ ಈಗ ಸಖತ್ ಟ್ರೆಂಡ್ ಆಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.