ಡಿಕೆಶಿ ಅರೆಸ್ಟ್ : ಹೆಚ್ಚಿದ ‘ಕೈ’ ಕಿಚ್ಚು – ಕಾಂಗ್ರೆಸ್ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಕಿಡಿ….
ಕಾಂಗ್ರೆಸ್ ಜನರ ಸಿಂಪಥಿಯನ್ನು ಕಳೆದುಕೊಂಡು ಈ ಮಟ್ಟಕ್ಕೆ ಇಳಿದಿದೆ. ಇಂತದ್ದನ್ನು ಮಾಡಿ-ಮಾಡಿಯೇ ಅವರು ಜನರ ಸಿಂಪಥಿಯನ್ನು ಕಳೆದುಕೊಂಡಿರೋದು. ಇಂದು ಕಾಂಗ್ರೆಸ್ಸಿನ ನಾಯಕರ ಮೇಲೆ ಜನರಿಗೆ ಸಿಂಪಥಿ ಇಲ್ಲ
Read more