ಸಂಸದೆ ಸುಮಲತಾ ಅಂಬರೀಶ್ ಅವರ ಫೇಕ್ ಐಡಿಯಲ್ಲಿ ಡಿ.ಕೆ.ಶಿವಕುಮಾರ್ ಕುರಿತ ಪ್ರತಿಭಟನೆಗೆ ವಿರೋಧ…

ಸಂಸದೆ ಸುಮಲತಾ ಅಂಬರೀಶ್ ಅವರ ಫೇಕ್ ಐಡಿಯಲ್ಲಿ ಡಿ.ಕೆ.ಶಿವಕುಮಾರ್ ಕುರಿತ ಪ್ರತಿಭಟನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನ್ಯಾಯದ ಮುಂದೆ ಎಲ್ಲರೂ ಕೂಡ ಒಂದೇ. ಅವರು ಮಾಡಿದ್ದನ್ನು ಅವರೇ ಅನುಭವಿಸುತ್ತಾರೆ.

Read more

ಸರ್ಕಾರಿ ಬಸ್ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ – ಬಸ್ ಚಾಲಕ ಸ್ಥಳದಲ್ಲೇ ಸಾವು

ಸರ್ಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಸರ್ಕಾರಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಡ್ಲೂರು ಸಮೀಪದ

Read more

ಡಿಕೆ ಶಿವಕುಮಾರ್ ಜತೆ ನಾವಿದ್ದೇವೆ: ಸೋನಿಯಾ ಗಾಂಧಿ

ಡಿಕೆ ಶಿವಕುಮಾರ್ ಅವರನ್ನು ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಜೊತೆ ನಾವು ಹಾಗೂ ಇಡೀ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ

Read more

ಮಲೆನಾಡಲ್ಲಿ ಮಳೆ ಅಬ್ಬರ – ಶಾಲಾ,ಕಾಲೇಜಿಗೆ ಹೋದ ವಿದ್ಯಾರ್ಥಿಗಳು ಮನೆಗೆ ಹಿಂದಿರುಗಲು ಹರಸಾಹಸ

ಎಂಟೇ ದಿನದ ಮಳೆಗೆ ಬದುಕನ್ನೇ ಮಣ್ಣಾಗಿಸಿದ್ದ ಜಲರಾಕ್ಷಸ ಕಾಫಿನಾಡಿನ ಮಲೆನಾಡು ಭಾಗಕ್ಕೆ ಮತ್ತೆ ಹಿಂದಿರುಗಿದ್ದಾನೆ. ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದ ಮಲೆನಾಡಿಗರು ದಾರಿ ಕಾಣದಂತಾಗಿದ್ದಾರೆ. ಮೂಡಿಗೆರೆ

Read more

ಡಿಕೆಶಿ ಬಂಧನ, ಬಸವರಾಜ ಬೊಮ್ಮಾಯಿ ಹೇಳಿಕೆಗೆ ಸಿದ್ದರಾಮಯ್ಯ ಟಾಂಗ್….

ಕಾನೂನು ಪ್ರಕಾರ ಡಿಕೆಶಿ ಬಂಧನ-ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಬಸವರಾಜ ಬೊಮ್ಮಾಯಿ ಯಾವಾಗ ಲಾಯರ್ ಕೆಲ್ಸ ಮಾಡಿದ್ದಾರೆ ನಂಗೆ ಗೊತ್ತಿಲ್ಲ. ಬೇಲ್ ಯಾವಾಗ ಕೊಡ್ಬೇಕು,ಯಾವಾಗ

Read more

‘ಮನೆಮನೆಗೆ ಮದ್ಯ, ಇದು ವಿವೇಕ ಅಥವ ಅವಿವೇಕದ ಹೇಳಿಕೆಯೋ ನಾಗೇಶರನ್ನೇ ಕೇಳಬೇಕು’

ಮನೆಮನೆಗೆ ಮದ್ಯ ವಿತರಣೆ ಯೋಜನೆ ಬಗ್ಗೆ  ಅಬಕಾರಿ ಸಚಿವ ಎಚ್.ನಾಗೇಶ ಅವರ ಹೇಳಿಕೆಗೆ ಸಾಕಷ್ಟು ಖಂಡನೆ ವ್ಯಕ್ತವಾಗಿದೆ. ಮದ್ಯ ಮುಕ್ತ, ವ್ಯಸನ ಮುಕ್ತ ರಾಜ್ಯ ಮಾಡಲು ಸಿಎಂಗೆ

Read more

ಶಿಕ್ಷಕರ ದಿನದಂದು ಶಿಕ್ಷಕರಾದ ಶಾಸಕ : ಮಕ್ಕಳಿಗೆ ಗಣಿತ ಪಾಠ ಹೇಳಿದ ಮೇಸ್ಟ್ರು

ಶಿಕ್ಷಕರ ದಿನದಂದು ಶಾಸಕರು ಶಿಕ್ಷಕರಾಗಿದ್ದಾರೆ.  ಶಾಸಕ ಲಿಂಗೇಶ್ ಸರ್ಕಾರಿ ಶಾಲೆ ಮಕ್ಕಳಿಗೆ ಪಾಠ ಮಾಡಿದ್ದಾರೆ. ಬೇಲೂರು ಜೆಡಿಎಸ್ ಶಾಸಕ ಲಿಂಗೇಶ್ ರಿಂದ ಮಕ್ಕಳಿಗೆ ಗಣಿತ ಪಾಠ ಹೇಳಿಕೊಡುವ ಮೂಲಕ

Read more

‘ದ್ವೇಷದ ರಾಜಕಾರಣ ಆರೋಪ ಆಡಳಿತ ಪಕ್ಷದ ಮೇಲೆ ಬರುವುದು ಸಹಜ’ ಕೆ.ಎಸ್.ಈಶ್ವರಪ್ಪ

ಬಿಜೆಪಿ ನಾಯಕರ ಮೇಲೆ ಸೇಡಿನ ರಾಜಕಾರಣದ ಆರೋಪ ವಿಚಾರವಾಗಿ ಸ್ಪಂದಿಸಿದ ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಇವೆಲ್ಲವೂ ರಾಜಕಾರಣದಲ್ಲಿ ಇದ್ದದ್ದೆ. ನಾವು ಕೂಡ ಬಹಳಷ್ಠು ಈ ಹಿಂದೆ ಅನುಭವಿಸಿದ್ದೇವೆ.

Read more

ಮನೆ ಬಾಗಿಲಿಗೆ ಮದ್ಯ, ಸಚಿವ ಹೆಚ್.ನಾಗೇಶ್ ಯೋಜನೆ : ಸಿಎಂ ಕಿಡಿ

ಮನೆ ಬಾಗಿಲಿಗೆ ಮದ್ಯ ಯೋಜನೆಯನ್ನು ಜಾರಿಗೆ ತರಲು ಕರ್ನಾಟಕ ಅಬಕಾರಿ ಇಲಾಖೆ ಚಿಂತನೆ ನಡೆಸಿದೆ ಎಂದು ಅಬಕಾರಿ ಸಚಿವ ಹೆಚ್.ನಾಗೇಶ್ ಹೇಳಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ

Read more

ಕೊಡಗು ಜಿಲ್ಲೆಯಾದ್ಯಂತ ಅಧಿಕ ಮಳೆ : ಆತಂಕದಲ್ಲಿ ಜನ ಜೀವನ

ಕೊಡಗು ಜಿಲ್ಲೆಯಾದ್ಯಂತ ಹೆಚ್ಚು ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿರುವುದರಿಂದ ದಿನಾಂಕ:04-09-2019 ರ ರಾತ್ರಿಯಿಂದ ಹಾರಂಗಿ ಜಲಾಶಯದಿಂದ 15000 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದೆ.

Read more