ಲಕ್ಷಾಂತರ ಮೌಲ್ಯದ ಶ್ರೀಗಂಧದ ಮರ ಹೊತ್ತೊಯ್ದ ಕಳ್ಳರು : ಕಂಗಾಲಾದ ರೈತ

ಲಕ್ಷಾಂತರ ಮೌಲ್ಯದ ಶ್ರೀಗಂಧದ ಮರವನ್ನು ಕಳ್ಳರು ಹೊತ್ತೊಯ್ದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಜಗದೀಶಗೌಡ ಪಾಟೀಲ್ ಎಂಬುವರ ಜಮೀನಿನಲ್ಲಿಯ ಶ್ರೀಗಂಧದ ಮರಗಳು

Read more

ಪೊಲೀಸರ ಕಾರ್ಯಾಚರಣೆಗೆ ಸಿಕ್ಕಿಬಿದ್ದ ಇಬ್ಬರು ಬೈಕ್ ಕಳ್ಳರು…!

ಮೈಸೂರಿನ ವಿಜಯನಗರ ಪೊಲೀಸರ ಕಾರ್ಯಾಚರಣೆಯಲ್ಲಿ ಖದೀಮ ಕಳ್ಳರು ಸಿಕ್ಕಿಬಿದ್ದಿದ್ದಾರೆ. ಸ್ಟ್ಯಾನ್ಲಿ (24) ಧನುಷ್ (24) ಎನ್ನುವ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 21.5 ಲಕ್ಷ ಮೌಲ್ಯದ

Read more

ಮನೆಯ ಮುಂದೆ ಕಟ್ಟಿದ್ದ ಕುರಿಗಳನ್ನು ಕದ್ದು ಪರಾರಿಯಾದ ಕಳ್ಳರು

ಮನೆಯ ಮುಂದೆ ಕಟ್ಟಿದ್ದ ಕುರಿಗಳ ಕಳ್ಳತನವಾದ ಘಟನೆ ವಿಜಯಪುರ ಜಿಲ್ಲೆ ಕವಲಗಿ ಗ್ರಾಮದಲ್ಲಿ ನಡೆದಿದೆ. ರಮೇಶ ಇಂಗಳೇಶ್ವರ ಎಂಬುವವರಿಗೆ ಸೇರಿದ ಕುರಿಗಳನ್ನು ಮನೆಯಾಚೆ ಕಟ್ಟಿ ಹಾಕಿ ಒಳಗಡೆ

Read more