ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೆ ಮುಂದೆ ಹೋಗಿದ್ದಕ್ಕೆ ಕೆಎಸ್ ಆರ್ ಟಿಸಿ ಬಸ್ ಚಾಲಕನನ್ನು ಥಳಿಸಿದ ಗ್ರಾಮಸ್ಥರು…!
ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೆ ಮುಂದೆ ಹೋಗಿದ್ದಕ್ಕೆ ಕೆಎಸ್ ಆರ್ ಟಿಸಿ ಬಸ್ ಚಾಲಕನನ್ನು ಗ್ರಾಮಸ್ಥರು ಥಳಿಸಿದ ಘಟನೆ ಹುಬ್ಬಳ್ಳಿಯ ಚಬ್ಬಿ ಗ್ರಾಮದಲ್ಲಿ ನಡೆದಿದೆ. ಚಬ್ಬಿಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ
Read more