ಕೇಂದ್ರ ಸರಕಾರದ ಮಲತಾಯಿ ಧೋರಣೆ ಖಂಡಿಸಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳಿಂದ ಬೃಹತ್ ಪ್ರತಿಭಟನೆ
ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ. ಮನೆ – ಮಠ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಬದುಕು ಬರ್ಬರವಾಗಿದೆ. ಆದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡಿಗಾಸೂ ನೀಡಿಲ್ಲ.
Read more