ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮದಲ್ಲಿ ಕಾಲುವೆಯ ನೀರು ನುಗ್ಗಿ ಅವಾಂತರ….

ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಯ ಗೇಟ್ ಕಿತ್ತು ಹೋಗಿದ್ದರಿಂದ ಕಾಲುವೆಯ ನೀರು ಊರಿನೊಳಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Read more

ತುಂಬಿ ಹರಿದ ನೇತ್ರಾವತಿ : ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿ ತುಂಬಿ ಹರಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವುದರಿಂದ ನದೀ ಪಾತ್ರದ ತಗ್ಗು ಪ್ರದೇಶಗಳಿಗೆ ನೆರೆ ನೀರು

Read more

ರಾಯಚೂರು ಜಿಲ್ಲೆಯ ಹಂಚಿನಾಳ ಕಾಲುವೆಗೆ ನೀರು ಹರಿಸುವಂತೆ ರೈತರ ಪ್ರತಿಭಟನೆ

ರಾಜ್ಯದ ಕೆಲ ಜೆಲ್ಲೆಗಳಲ್ಲಿ ಭಾರೀ ಮಳೆ ಪ್ರಭಾವದಿಂದ ಉತ್ತರ ಕರ್ನಾಟಕದಲ್ಲಿ ಆಣೆಕಟ್ಟು ತುಂಬಿ ನದಿ ತೀರದ ಗ್ರಾಮಗಳಿಗೆ ನೀರು ಹೊಕ್ಕು ಜನಜೀವನ ಅಸ್ಥವ್ಯಸ್ಥಗೊಂಡಿದೆ. ಮತ್ತೊಂದು ಕಡೆ ರಾಯಚೂರು

Read more

ಭಾರೀ ಮಳೆ : ಜೈಲಿಗೂ ನುಗ್ಗಿದ ನೀರು – ರಾತ್ರಿಯಿಡೀ ನೀರಿನಲ್ಲಿಯೇ ಕಾಲ ಕಳೆದ ಖೈದಿಗಳು

ಭಾರೀ ಮಳೆ, ಪ್ರವಾಹದಿಂದಾಗಿ ಬೆಳಗಾವಿ ಜಿಲ್ಲೆಯ ಜನ ತತ್ತರಿಸಿದ್ದಾರೆ. ನಗರದ ಹಲವಾರು ಬಡಾವಣೆಗಳು ಜಲಾವೃತಗೊಂಡಿದ್ದು, ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಜನರನ್ನು ಹೈರಾಣಾಗಿಸಿದೆ. ಬೆಳಗಾವಿಯ ಹಿಂಡಲಗಾ ಜೈಲಿನೊಳಗೆ

Read more

ಮಠದ ಸುತ್ತಲು ಆವರಿಸಿದ ನೀರು : ನದಿಯಲ್ಲಿ ಸಿಲುಕಿದ ಸ್ವಾಮೀಜಿಯೋರ್ವರು ರಕ್ಷಣೆಗೆ ಮೊರೆ

ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಜಲಾವೃತವಾಗುತ್ತಿದೆ. ಪ್ರವಾಹ ಪರಿಸ್ಥಿತಿ ಎದುರಾಗಿ ಜನರು ತತ್ತರಿಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿಯೂ ಕೂಡ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಇಲ್ಲಿನ ಬೆಣ್ಣಿಹಳ್ಳದಲ್ಲಿ ನೀರು

Read more

ಶಿವಮೊಗ್ಗದಲ್ಲಿ ನಿಲ್ಲದ ಮಳೆ : ನೀರು ತುಂಬಿದ ಸ್ಥಳಗಳಲ್ಲಿ ಜನ-ಜಾನುವಾರುಗಳ ರಕ್ಷಣೆ..

ಶಿವಮೊಗ್ಗ ಜಿಲ್ಲೆಯಲ್ಲಿ ನಿಲ್ಲದ ಮಳೆಯಿಂದಾಗಿ ಜನ ಜೀವನ ಅಸ್ಥವ್ಯಸ್ಥಗೊಂಡಿದೆ. ಜಾನುವಾರಗಳು ನೀರು ಪಾಲಾಗುತ್ತಿವೆ. ಕೆಲವು ಕಡೆ ಜನ-ಜಾನುವಾರಗಳ ರಕ್ಷಣೆ ಕಾರ್ಯ ನಡೆದಿದೆ.  ಜೊತೆಗೆ  ಸಾಗರದಿಂದ ಶಿವಮೊಗ್ಗ ಹೊರಡಬೇಕಿದ್ದ

Read more

ರೈಲ್ವೇ ಹಳಿ ತುಂಬಾ ಮೂರ್ನಾಲ್ಕು ಅಡಿ ನೀರು : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅವಘಡ

ಚಾಲಕನ ಸಮಯಪ್ರಜ್ಞೆಯಿಂದ ಸಂಭಾವ್ಯ ರೈಲು ಅವಘಡ ತಪ್ಪಿದೆ. ಉಡುಪಿ ಜಿಲ್ಲೆ ಕುಂದಾಪುರದ ಕೆದೂರು ಸಮೀಪ ರೈಲ್ವೇ ಹಳಿ ತುಂಬಾ ಮೂರ್ನಾಲ್ಕು ಅಡಿ ನೀರು ಹರಿಯುತ್ತಿತ್ತು. ಅದೇ ವೇಳೆಯಲ್ಲಿ ಮುಂಬೈನಿಂದ

Read more
Social Media Auto Publish Powered By : XYZScripts.com