ದಿಢೀರ್ ಈರುಳ್ಳಿ ಬೆಲೆ ಕುಸಿತ ಹಿನ್ನೆಲೆ : ಎಪಿಎಂಸಿ ಈರುಳ್ಳಿ ಮಾರುಕಟ್ಟೆಯಲ್ಲಿ ರೈತರ ಪ್ರತಿಭಟನೆ

ದಿಢೀರ್ ಈರುಳ್ಳಿ ಬೆಲೆ ಕುಸಿತ ಹಿನ್ನೆಲೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಎಪಿಎಂಸಿ ಈರುಳ್ಳಿ ಮಾರುಕಟ್ಟೆಯಲ್ಲಿ ರೈತರ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ 2600 ರುಪಾಯಿಯಿಂದ 3000 ರುಪಾಯಿವರೆಗೆ

Read more

ಹದಗೆಟ್ಟ ರಸ್ತೆಯಲ್ಲಿ ಭತ್ತ ನಾಟಿ : ಸ್ಥಳೀಯರಿಂದ ವಿನೂತನ ಪ್ರತಿಭಟನೆ…

ಹದೆಗೆಟ್ಟ ರಸ್ತೆಯಲ್ಲಿ ಭತ್ತ ವಿನೂತನವಾಗಿ ಪ್ರತಿಭಟನೆ ಮಾಡಿದ್ದಾರೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಹೊಸಳ್ಳಿ ಗ್ರಾಮಸ್ಥರು. ಹೌದು..  ಹದಗೆಟ್ಟು ಹೋದ ಬೈಪಾಸ್ ರಸ್ತೆಯಲ್ಲಿ ನಿತ್ಯ ಅಪಘಾತಗಳು ನಡೆಯುತ್ತಿರುವ

Read more

ಕೇಂದ್ರ ಸರಕಾರದ ಮಲತಾಯಿ ಧೋರಣೆ ಖಂಡಿಸಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳಿಂದ ಬೃಹತ್‌ ಪ್ರತಿಭಟನೆ

ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ. ಮನೆ – ಮಠ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಬದುಕು ಬರ್ಬರವಾಗಿದೆ. ಆದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡಿಗಾಸೂ ನೀಡಿಲ್ಲ.

Read more

ನೂತನ ಮೇಯರ್ ಗೌತಮ್ ಕುಮಾರ್ ಆಯ್ಕೆ ವಿರೋಧಿಸಿ ವಾಟಾಳ್ ಪ್ರತಿಭಟನೆ…

ಬಿಬಿಎಂಪಿ ನೂತನ ಮೇಯರ್ ಆಗಿ ಗೌತಮ್ ಕುಮಾರ್ ಆಯ್ಕೆಯಾಗಿರುವುದಕ್ಕೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ನೂತನ ಮೇಯರ್ ಆಗಿ ಗೌತಮ್ ಕುಮಾರ್

Read more

ಶರತ್ ಬಚ್ಚೇಗೌಡರ ಬೆಂಬಲಿಗರಿಂದ ಬಿಎಸ್‌ವೈ ಮನೆ ಮುಂದೆ ಭಾರೀ ಪ್ರತಿಭಟನೆ…

ನಿರೀಕ್ಷೆಯಂತೆಯೇ ಉಪಚುನಾವಣೆ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಬಂಡಾಯ ಬಿರುಸುಗೊಂಡಿದೆ. ಅನರ್ಹರ ವಲಸೆಯಿಂದಾಗಿ ಮೂಲ ಬಿಜೆಪಿಗರು ಟಿಕೆಟ್ ಕೈತಪ್ಪುವ ಮೊದಲೇ ಎಚ್ಚೆತ್ತುಕೊಂಡಿದ್ದು ಬಂಡಾಯದ ಬಾವುಟ ಹಾರಿಸಿದ್ದಾರೆ. ಹೊಸಕೋಟೆಯ ಬಿಜೆಪಿ

Read more

ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ವಾಟಾಳ್ ವಿಭಿನ್ನ ಪ್ರತಿಭಟನೆ….

ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ವಾಟಾಳ್ ವಿಭಿನ್ನ ಪ್ರತಿಭಟನೆ ಮಾಡಿದ್ದಾರೆ. ಹೌದು… ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕನ್ನಡ ಚಳುವಳಿಯ ವಾಟಾಳ್ ನಾಗರಾಜ್‌ರಿಂದ ಉರುಳು ಸೇವೆ

Read more

ರಂಗೇರಿದ ಮನ್ಮುಲ್ ರಾಜಕೀಯ : ಬಿಜೆಪಿ ರಣತಂತ್ರಕ್ಕೆ ಜೆಡಿಎಸ್ ಕಂಗಾಲು, ಪ್ರತಿಭಟನೆ ಎಚ್ಚರಿಕೆ

ಸಕ್ಕರೆನಾಡು ಮಂಡ್ಯದಲ್ಲಿ ಮನ್ಮುಲ್ ನ ಅಧಿಕಾರಕ್ಕೆ ಜೆಡಿಎಸ್ ಮತ್ತು ಬಿಜೆಪಿ ಜಿದ್ದಾಜಿದ್ದಿನ ಪೈಪೋಟಿಗಳಿದಿದೆ. ಕೇವಲ ೧ ಸ್ಥಾನ ಗಳಿಸಿದ್ರು ಅಧಿಕಾರ ಹಿಡಿಯಲು ಬಿಜೆಪಿ ಹಣಸುತ್ತಿದೆ. ಸುಮಲತಾ ಬೆಂಬಲಿಗರಾದ

Read more

ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ರಾಜ್ಯ ಹೆದ್ದಾರಿ ತಡೆದು ಸಂತ್ರಸ್ತರ ಪ್ರತಿಭಟನೆ…

ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಜೀರಗಾಳ ಗ್ರಾಮದಲ್ಲಿ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ರಾಜ್ಯ ಹೆದ್ದಾರಿ ತಡೆದು ಸಂತ್ರಸ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರವಾಹದಿಂದ ಅತ್ತ ಕೆಲಸವಿಲ್ಲ, ಇತ್ತ ಬೆಳೆ

Read more

ಸೆ. 24 ರಂದು ಬೆಳಗಾವಿಯಲ್ಲಿ‌ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ – ಎಂ. ಬಿ. ಪಾಟೀಲ್

ಪ್ರವಾಹ ಸಂತ್ರಸ್ತರಿಗೆ ಸರಕಾರ ಸೂಕ್ತ ಪರಿಹಾರ ಒದಗಿಸಿಲ್ಲ. ಬೆಳಗಾವಿ ಅಧಿವೇಶನಕ್ಕೆ ಪ್ರವಾಹ ಸಂತ್ರಸ್ತರು ಮುತ್ತಿಗೆ ಹಾಕುವ ಭಯವಿದೆ. ಈ ಹಿನ್ನೆಲೆ ಬೆಳಗಾವಿ‌ ಅಧಿವೇಶನವನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

Read more

ಬಸ್ಸು ಕೊರತೆ : ಬಸ್ಸು ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ…

ಸರಿಯಾದ ಸಮಯಕ್ಕೆ ಬಸ್ಸು ಬರುತ್ತಿಲ್ಲ ಎಂದು ಬಸ್ಸು ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಿದ್ದಾರೆ. ಹಾವೇರಿ ಜಿಲ್ಲೆಯ ದೇವಗಿರಿ ಗ್ರಾಮದಲ್ಲಿ  ವಿಧ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಬೆಳಗ್ಗೆಯಿಂದ ಬಸ್ಸು ತಡೆದು

Read more