ಬಾಗಲಕೋಟೆ, ಶಿವಮೊಗ್ಗದಲ್ಲಿ ಕಿಚ್ಚಾ ಫ್ಯಾನ್ಸ್ ಸಂಭ್ರಮಾಚರಣೆ : ಪೈಲ್ವಾನ್ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ಬಾಗಲಕೋಟೆಯಲ್ಲಿ ಪೈಲ್ವಾನ್ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸುದೀಪ್ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡುವ ಮೂಲಕ ಅಭಿನವ ಚಕ್ರವರ್ತಿಯ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಬಾಗಲಕೋಟೆ ನಗರದ ಶಕ್ತಿ ಚಿತ್ರಮಂದಿರದಲ್ಲಿ ಮೊದಲ

Read more