ಆರ್‌ಎಸ್‌ಎಸ್‌ನವರು ಧರಿಸುವಂಥ ಖಾಕಿ ಚಡ್ಡಿ ಹಾಕಿದ ನಟಿ ಪ್ರಿಯಾಂಕಾ ಚೋಪ್ರಾ..

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಆಗಾಗ ಚಿತ್ರ-ವಿಚಿತ್ರ ಉಡುಪಿನಲ್ಲಿ ಕಾಣಿಸಿಕೊಳ್ಳುವುದು ವಿಶೇಷವೇನಲ್ಲ. ಆದರೆ ಈ ಬಾರಿ ಅವರು ಚಡ್ಡಿಯಲ್ಲಿ ಕಾಣಿಸಿಕೊಂಡು ಟ್ರೋಲ್‌ ಗೆ ಒಳಗಾಗಿದ್ದಾರೆ. ಅಷ್ಟಕ್ಕೂ ಅವರು

Read more