ಹನಿಟ್ರ್ಯಾಪ್ ಪ್ರಕರಣ : ವಿಡಿಯೋ ಡಿಲೀಟ್ ಗಾಗಿ ಯಾರ ಒತ್ತಡವಿಲ್ಲ – ಬಸವರಾಜ್ ಬೊಮ್ಮಾಯಿ ಸ್ಪಷ್ಟ

ಹನಿಟ್ರ್ಯಾಪ್ ನಲ್ಲಿ ಸಿಲುಕಿದ ಜನಪ್ರತಿನಿಧಿ, ಅಧಿಕಾರಿಗಳ ಸೆರೆಯಾದ ವಿಡಿಯೋ ಡಿಲೀಟ್ ಮಾಡುವಂತೆ ಯಾರೊಬ್ಬರೂ ಒತ್ತಡ ಹೇರಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಜನಪ್ರತಿನಿಧಿಗಳು,

Read more

ಸ್ಥಳೀಯ ಸಂಸ್ಥೆಗಳ ಫಲಿತಾಂಶ ಪ್ರಕಟ : ಬಿಜೆಪಿಗೆ ಸ್ಪಷ್ಟ ಬಹುಮತ – ಕಾಂಗ್ರೆಸ್ ಗೆ ಹೀನಾಯ ಸೋಲು

ಮೊನ್ನೆ ಚುನಾವಣೆಯಾದ 14 ಸ್ಥಳೀಯ ಸಂಸ್ಥೆಗಳ ಫಲಿತಾಂಶ ಪ್ರಕಟವಾಗಿದ್ದು ಮೂರರಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಒಂದರಲ್ಲಿ ಬಹುಮತ ಸಿಕ್ಕಿದೆ.

Read more

ರಾಜ್ಯ ಬೊಕ್ಕಸ ಖಾಲಿಯಾಗಿರೋದು ಸತ್ಯ – ಸಿಎಂ ಪುತ್ರ ವಿಜಯೇಂದ್ರ ಸ್ಪಷ್ಟ

ನನ್ನ ಗಮನದ ಪ್ರಕಾರ ರಾಜ್ಯ ಬೊಕ್ಕಸ ಖಾಲಿಯಾಗಿರೋದು ಸತ್ಯ ಎಂದು ಮೈಸೂರಿನ ವರುಣಾದಲ್ಲಿ ಸಿಎಂ ಪುತ್ರ ವಿಜಯೇಂದ್ರ ಹೇಳಿದ್ದಾರೆ. ಈ ಹೇಳಿಕೆ ಸದ್ಯ ಎಲ್ಲರ ಕೆಂಗೆಣ್ಣಿಗೆ ಗುರಿಯಾಗಿದೆ.

Read more

‘ನಾನು ಹಾಗೆ ಹೇಳಿಲ್ಲ, ಎಲ್ಲಾ ಭಾಷೆ ಮಾತನಾಡುವಾಗ ಬಾಯಿ ತೊದಲುತ್ತೆ ಎಂದೆ’ ರಶ್ಮಿಕ ಸ್ಪಷ್ಟ

“ನನಗೆ ಕನ್ನಡ ಮಾತಾಡಲು ಬರಲ್ಲ ಎಂದು ಹೇಳಿಲ್ಲ. ಬದಲಾಗಿ ಎಲ್ಲಾ ಭಾಷೆಯನ್ನು ಮಾತನಾಡುವಾಗ ಬಾಯಿ ತೊದಲುತ್ತೆ ಎನ್ನುವ ಅರ್ಥದಲ್ಲಿ ಹೇಳಿದ್ದೇನೆ” ಎಂದು ನಟಿ ರಶ್ಮಿಕ ಮಂದಣ್ಣ ಸ್ಪಷ್ಟನೆ

Read more

ಸಿದ್ದರಾಮಯ್ಯಗೆ ನಾನು ಟಾಂಗ್ ಕೊಟ್ಟಿಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ

ಪಕ್ಷದ ಹುದ್ದೆ ವಿಚಾರವಾಗಿ ನಾನು ಕೊಟ್ಟ ಹೇಳಿಕೆಯನ್ನು ತಿರುಚಲಾಗಿದೆ. ಸಿದ್ದರಾಮಯ್ಯನವರ ಕೈಕೆಳಗೆ ಕೆಲಸ ಮಾಡಿದ್ದು ಅವರಿಗೆ ಟಾಂಗ್ ಕೊಡುವ ಅಗತ್ಯ ನನಗೆ ಇಲ್ಲ ಎಂದು ಮಾಜಿ ಸಚಿವ

Read more

ಇನ್ಮುಂದೆ ದೋಷಪೂರಿತ ಎಟಿಎಂ ಬಳಕೆಗೆ ಚಾರ್ಜ್ ಇಲ್ಲ – RBI ಸ್ಪಷ್ಟನೆ

ಉಚಿತ ಎಟಿಎಂ ವಹಿವಾಟು ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟೀಕರಣ ನೀಡಿದೆ. ಎಟಿಎಂ ವೈಫಲ್ಯ ಅಥವಾ ಎಟಿಎಂನಲ್ಲಿ ಹಣ ಕೊರತೆಯಿದ್ದಲ್ಲಿ ಅಥವಾ ವಹಿವಾಟಿನ ವೇಳೆ ಗ್ರಾಹಕರಿಗೆ ಎಟಿಎಂನಿಂದ

Read more

‘ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್‌ ಪಡೆಯುವುದಿಲ್ಲ’ ಅತೃಪ್ತ ಶಾಸಕರು ಸ್ಪಷ್ಟ

ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್‌ ಪಡೆಯುವುದಿಲ್ಲ ಎಂದು ಮುಂಬೈ ಹೊಟೇಲ್‌ನಲ್ಲಿರುವ ಅತೃಪ್ತ ಶಾಸಕರು ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ನಾವೆಲ್ಲರೂ ವಿಧಾನಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದೇವೆ, ರಾಜ್ಯಪಾಲರಿಗೂ ಈ ಬಗ್ಗೆ ಮಾಹಿತಿ

Read more

‘ನನಗೂ ಐಎಂಎ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ’ ತುರ್ತು ಸುದ್ದಿಗೋಷ್ಠಿಯಲ್ಲಿ ಬೇಗ್‌ ಸ್ಪಷ್ಟ

ಐಎಂಎ ವಂಚನೆ ಪ್ರಕರಣವನ್ನು ಎಸ್‌ಐಟಿ ಬದಲಾಗಿ ಸಿಬಿಐ ತನಿಖೆಗೆ ಕೊಡಿ ಎಂದು ಶಿವಾಜಿ ನಗರ ಕಾಂಗ್ರೆಸ್‌ ಶಾಸಕ, ಮಾಜಿ ಸಚಿವ ರೋಷನ್‌ ಬೇಗ್‌ ಒತ್ತಾಯಿಸಿದ್ದಾರೆ. ಬುಧವಾರ ದೆಹಲಿಯಿಂದ

Read more

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ : ಕೆಎಸ್‌ಎನ್‌ಡಿಎಂಸಿ ಸ್ಪಷ್ಟ

ಬಿಸಿಲಿನ ತಾಪಕ್ಕೆ ಬೆಂದ ಜೆಲ್ಲೆಗಳಿಗೆ ವರುಣ ತಂಪೆರೆದಿದ್ದಾನೆ. ಕಳೆದ ಒಂದು ವಾರದಿಂದ ಕೆಲವೆಡೆ ಮೋಡ ಕವಿದ ವಾತಾವರಣ ಇದ್ದು, ಮಳೆಯಾಗಿರುವ ವರದಿಯಾಗಿದೆ. ಗಾಳಿಯ ಒತ್ತಡ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ

Read more

‘5 ದಿನ ವಿಳಂಬವಾಗಿ ಮೊದಲ ಮುಂಗಾರು ಮಳೆ ಪ್ರವೇಶ’ ಭಾರತೀಯ ಹವಾಮಾನ ಇಲಾಖೆ ಸ್ಪಷ್ಟ

ಕೃಷಿ ಚಟುವಟಿಕೆಗಳ ಜೀವನಾಡಿ, ಆರ್ಥಿಕತೆಯ ಬೆನ್ನಲುಬವಾಗಿರುವ ಮುಂಗಾರು ಮಾರುತಗಳು ಈ ವರ್ಷ ಜೂನ್‌ 6 ರಂದು ಕೇರಳವನ್ನು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮಾಹಿತಿ

Read more