ಕೇಂದ್ರ ಸಚಿವರ ಮಗನ ಕಾರು ಹರಿದು ನಾಲ್ವರು ಪ್ರತಿಭಟನಾನಿರತ ರೈತರು ಸಾವು : ಇಂದು ದೇಶಾದ್ಯಂತ ಪ್ರತಿಭಟನೆಗೆ ಕರೆ!
ಉತ್ತರಪ್ರದೇಶದಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಮಗ ಕಾರು ಹತ್ತಿಸಿದ ಪರಿಣಾಮ ನಾಲ್ವರು ರೈತರು ಸಾವನ್ನಪ್ಪಿದ್ದಾರೆ. ಇದರಿಂದ ಭುಗಿಲೆದ್ದ ಹಿಂಸಾಚಾರದಲ್ಲಿ ಕಾರಿನಲ್ಲಿದ್ದ ನಾಲ್ವರು ಬಿಜೆಪಿ ಕಾರ್ಯಕರ್ತರು
Read more