ಫ್ಯಾಕ್ಟ್‌ಚೆಕ್ : ಉಗ್ರರ ಗುಂಪೊಂದು ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡುತ್ತಿರುವ ವೈರಲ್ ವಿಡಿಯೋ ಮಣಿಪುರದ್ದಲ್ಲ
ಮಣಿಪುರದಲ್ಲಿ ಉಗ್ರರು ಮಹಿಳೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಗುಂಡು ಹಾರಿಸುತ್ತಿರುವ ಇತ್ತೀಚಿನ ದೃಶ್ಯಗಳು ಎಂದು ಹೇಳುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಮಣಿಪುರದ ಹಿಂಸಾಚಾರದ ಬಗ್ಗೆ
Read more