ಪೊಲೀಸರ ಮೇಲೆ ಅನುಚಿತ ವರ್ತನೆ ಆರೋಪ : ಗ್ರಾಮಸ್ಥರ ಪ್ರತಿಭಟನೆ

ಹುಣಸೂರು ಉಪಚುನಾವಣೆಯಲ್ಲಿ  ಶಾಸಕ ಅನಿಲ್ ಚಿಕ್ಕಮಾದು ಜೊತೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ದಾರೆ. ಹುಣಸೂರು ಕ್ಷೇತ್ರದ ಹೊಸ ರಾಮೇನಹಳ್ಳಿಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಮತದಾನ

Read more

ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಬಲಪಡಿಸಲು ಮುಂದಾದ ಪಿಎಂ ಮೋದಿ ಸಹೋದರ 

ಪ್ರಧಾನಿ ನರೇಂದ್ರ ಮೋದಿಯವರ ಕಿರಿಯ ಸಹೋದರ ಪ್ರಹ್ಲಾದ್ ದಾಮೋದರ್ದಾಸ್ ಮೋದಿಯವರು ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ (ಪಿಡಿಎಸ್) “ಸಮಸ್ಯೆಗಳ” ವಿರುದ್ಧ ಪ್ರತಿಭಟಿಸಲು ಅಖಿಲ ಭಾರತ ನ್ಯಾಯೋಚಿತ ಬೆಲೆ ಮಳಿಗೆ

Read more

ಶುಲ್ಕ ಹೆಚ್ಚಳ ಖಂಡಿಸಿ ನೂರಾರು ವಿದ್ಯಾರ್ಥಿಗಳಿಂದ ಜೆಎನ್‍ಯುನಲ್ಲಿ ಪ್ರತಿಭಟನೆ…

ಜವಹಾರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಮತ್ತೆ ಹೈಡ್ರಾಮಾ ನಡೆದಿದ್ದು, ಶುಲ್ಕ ಹೆಚ್ಚಳ ಖಂಡಿಸಿ, ನೂರಾರು ವಿದ್ಯಾರ್ಥಿಗಳು ವಿವಿ ಹೊರ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೌದು… ಜವಾಹರಲಾಲ್ ವಿಶ್ವ ವಿದ್ಯಾಲಯದಲ್ಲಿ

Read more

ಹೈನೋದ್ಯಮ ಕುರಿತ ಕೇಂದ್ರದ RCEP ಒಪ್ಪಂದ ಖಂಡಿಸಿ ರೈತರ ಪ್ರತಿಭಟನೆ…!

RCEP ಒಪ್ಪಂದದಿಂದ ರೈತರು ಬೀದಿಗೆ ಬೀಳುವ ಆತಂಕ ಎದುರಾಗಿದೆ ಎಂದು, ಹೈನೋದ್ಯಮ ಕುರಿತ ಕೇಂದ್ರದ RCEP ಒಪ್ಪಂದ ವಿರೋದಿಸಿ ಕೋಲಾರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು

Read more

ಮಹದಾಯಿ, ಕಳಸಾ ಬಂಡೂರಿ ವಿವಾದ : ರಾಜ್ಯಪಾಲರ ಭೇಟಿಗೆ ಪ್ರತಿಭಟನಾಕಾರರ ಪಟ್ಟು

ಮಹದಾಯಿ, ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಟಾನಕ್ಕೆ ಆಗ್ರಹಿ ಬೆಂಗಳೂರಿನಲ್ಲಿ  ಪ್ರತಿಭಟನೆ ನಡೆಸುತ್ತಿರುವ ರೈತರು, ರಾಜ್ಯಪಾಲರ ಭೇಟಿಗೆ ಅವಕಾಶ ನೀಡದಿದ್ದರೇ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

Read more

ಶಿರೋಳದಲ್ಲಿ ದಲಿತ ಕುಟುಂಬದ ತಂದೆ-ಮಗನ ಜೋಡಿ ಕೊಲೆ ಪ್ರಕರಣ : ಕುಟುಂಬಸ್ಥರ ಪ್ರತಿಭಟನೆ

ಬಾಗಲಕೋಟೆ ಜಿಲ್ಲೆ ಮುಧೋಳ ಶಿರೋಳದಲ್ಲಿ ದಲಿತ ಕುಟುಂಬದ ತಂದೆ-ಮಗನ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಮೃತ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಶಿರೋಳ

Read more

ಅಧಿವೇಶನದಲ್ಲಿ ದೃಶ್ಯ ಮಾಧ್ಯಮಗಳ ನಿಷೇಧ : ಪ್ರತಿಭಟಿಸಿದ ಮಾಧ್ಯಮ ಪ್ರತಿನಿಧಿಗಳು

ಅಧಿವೇಶನದಲ್ಲಿ ಚರ್ಚೆಯಾಗುವ ಜನರ ಸಮಸ್ಯೆಗಳನ್ನು ಯತಾವತ್ ಆಗಿ ಜನರಿಗೆ ತಲುಪಿಸುವುದಷ್ಟೇ ಮಾಧ್ಯಮಗಳ ಕೆಲಸ. ಪ್ರಜಾಪ್ರಭುತ್ವದ ನಿಲುವುಗಳ ಅಡಿಯಲ್ಲಿ ಇದು ಮಾಧ್ಯಮಗಳ ಕರ್ತವ್ಯವೂ ಹೌದು. ದೇಶದ ಎಲ್ಲಾ ರಾಜ್ಯದಲ್ಲೂ

Read more

ಈರುಳ್ಳಿ ರಫ್ತು ನಿಷೇಧ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಈರುಳ್ಳಿ ಬೆಳೆಗಾರರ ಆಕ್ರೋಶ…!

ಕೇಂದ್ರ ಸರ್ಕಾರದ ವಿರುದ್ಧ ಈರುಳ್ಳಿ ಬೆಳೆಗಾರರು ಆಕ್ರೋಶ ಹೊರಹಾಕಿದ ಘಟನೆ ದಾವಣಗೆರೆ ಹರಪನಹಳ್ಳಿಯಲ್ಲಿ ನಡೆದಿದೆ. ಈರುಳ್ಳಿ ರಫ್ತು ನಿಷೇಧ ಖಂಡಿಸಿ ರಸ್ತೆ ತಡೆದು ಈರುಳ್ಳಿ ಬೆಳೆಗಾರರ ನೇತೃತ್ವದಲ್ಲಿ

Read more

ನಗರದಲ್ಲಿ ಇಂದು ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳ ಬೃಹತ್ ಪ್ರತಿಭಟನೆ….

ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು,

Read more

ದಿನಕ್ಕೊಂದು ವಿನೂತನ ಪ್ರತಿಭಟನೆ ಹಮ್ಮಿಕೊಂಡ ಮಾಸೂರು ಗ್ರಾಮಸ್ಥರು….

ಹಿರೇಕೆರೂರು ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮಸ್ಥರು ದಿನಕ್ಕೊಂದು ವಿನೂತನ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ರೈತರು, ಗ್ರಾಮಸ್ಥರು ನದಿಯಲ್ಲಿ ತೆಪ್ಪವನ್ನೇರಿ ಪ್ರತಿಭಟನೆ ಮಾಡುತ್ತಿದ್ದಾರೆ.

Read more