ಕೇಂದ್ರ ಮಾಜಿ ಸಚಿವ, ಹಿರಿಯ ವಕೀಲ ರಾಮ್ ಜೇಠ್ಮಲಾನಿ ಇನ್ನಿಲ್ಲ…!

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ವಕೀಲ ಹಾಗೂ ಕೇಂದ್ರದ ಮಾಜಿ ಸಚಿವ ಜೇಠ್ಮಲಾನಿಯವರು ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ದೆಹಲಿಯ ನಿವಾಸದಲ್ಲಿ  ನಿಧನರಾಗಿದ್ದಾರೆ. 95

Read more