ರೈತರ ಪ್ರತಿಭಟನೆಯಲ್ಲಿ ಮುಸ್ಲಿಂ ಎಸ್‌ಡಿಪಿಐ ಕಾರ್ಯಕರ್ತನ ಬಂಧನವೆಂದು ಹಳೆಯ ವೀಡಿಯೋ ಹಂಚಿಕೆ!

ದೆಹಲಿ ಬಳಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಮಧ್ಯೆ, ಪೊಲೀಸರು ಸಿಖ್ ವೇಷದಲ್ಲಿರುವ ಮುಸ್ಲಿಮರನ್ನು ಹರಿಯಾಣದಲ್ಲಿ ಬಂಧಿಸಲಾಗಿದೆ ಎಂಬ ಹೇಳಿಕೆಯೊಂದಿಗೆ ವ್ಯಕ್ತಿಯೊಬ್ಬನ ಪೇಟವನ್ನು ತೆಗೆಯುವ ವಿಡಿಯೋ ವೈರಲ್ ಆಗಿದೆ.

Read more
Verified by MonsterInsights