‘ನನ್ನ 14 ತಿಂಗಳ ಸಾಧನೆಯನ್ನು ಪುಸ್ತಕ ಮಾಡಿಸಿ ಪ್ರತಿ ತಾಲೂಕಿಗೂ ಕಳಿಸಿ ಕೊಡ್ತೇನೆ’ ಹೆಚ್.ಡಿ ಕುಮಾರಸ್ವಾಮಿ

ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾದ ನಂತರ ಮೈತ್ರಿ ನಾಯಕರ ಆರೋಪ ಪ್ರತ್ಯಾರೋಪ ಜೋರಾಗಿದೆ. ಇಂದು ಕೆ.ಆರ್.ಪೇಟೆಯಲ್ಲಿ ಮಾಜಿ ಸಿ.ಎಂ. ಕುಮಾರಸ್ವಾಮಿ ಮೈತ್ರಿ ನಾಯಕ ಮಾಜಿ ಸಿ.ಎಂ. ಸಿದ್ರಾಮಯ್ಯ

Read more

ತೀರ್ಥಹಳ್ಳಿ ತಾಲೂಕಿನ ಹಿರಿಯ ಕಮ್ಯೂನಿಸ್ಟ್ ಮುಖಂಡರಾದ ಕೆ.ಎಂ ಶ್ರೀನಿವಾಸ ಇನ್ನಿಲ್ಲ..!

ತೀರ್ಥಹಳ್ಳಿ ತಾಲೂಕಿನ ಹಿರಿಯ ಕಮ್ಯೂನಿಸ್ಟ್ ಮುಖಂಡರಾದ ಕೆ.ಎಂ ಶ್ರೀನಿವಾಸ (91) ರವರು ಅನಾರೋಗ್ಯದ ಕಾರಣ ಶಿವಮೊಗ್ಗ ನಗರದ ಮೆಟ್ರೋ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ 7:15ಕ್ಕೆ ನಿಧನರಾಗಿದ್ದಾರೆ. ಇವರ

Read more

ಹರಪನಹಳ್ಳಿ ತಾಲ್ಲೂಕಿನಲ್ಲಿ ಅನಿಷ್ಟ ದೇವದಾಸಿ ಪದ್ದತಿ ಜೀವಂತ…!

ಹರಪನಹಳ್ಳಿ ತಾಲ್ಲೂಕಿನಲ್ಲಿ ಅನಿಷ್ಟ ದೇವದಾಸಿ ಪದ್ದತಿ ಇನ್ನೂ ಜೀವಂತವಾಗಿದೆ. ರಾಜ್ಯ ದೇವದಾಸಿ ಮಹಿಳಾ ವಿಮೋಚನಾ ಸಂಘ ಹಾಗೂ ದೇವದಾಸಿ ಪುನರ್ವಸತಿ ಅಧಿಕಾರಿಗಳಿಂದ ದೇವದಾಸಿ ಪದ್ದತಿಗೆ ತಳ್ಳುವ ಪ್ರಕರಣದಿಂದ

Read more

‘ಶಿಕಾರಿಪುರ ಒಂದೇ ತಾಲೂಕಿಗೆ 850 ಕೋಟಿ ಹಣ ಬಿಡುಗಡೆ’ : ಎಚ್.ಡಿ ರೇವಣ್ಣ ಗರಂ

ಶಿಕಾರಿಪುರ ಒಂದೇ ತಾಲೂಕಿಗೆ 850 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಇದೇನು ಶಿಕಾರಿಪುರ ಬಜೆಟ್ಟಾ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿದ

Read more

ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮದಲ್ಲಿ ಕಾಲುವೆಯ ನೀರು ನುಗ್ಗಿ ಅವಾಂತರ….

ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಯ ಗೇಟ್ ಕಿತ್ತು ಹೋಗಿದ್ದರಿಂದ ಕಾಲುವೆಯ ನೀರು ಊರಿನೊಳಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Read more

ಮಹದಾಯಿ, ಕಳಸಾ ಬಂಡೂರಿ ನೀರಿಗಾಗಿ ಆಗ್ರಹಿಸಿ ಗದಗ ಜಿಲ್ಲೆಯ ನರಗುಂದ ತಾಲೂಕ್ ಬಂದ್…

ಮಹದಾಯಿ, ಕಳಸಾ ಬಂಡೂರಿ ನೀರಿಗಾಗಿ ಆಗ್ರಹಿಸಿ ಇಂದು ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಸಂಪೂರ್ಣ ಬಂದ್ ಆಚರಿಸಲಾಯಿತು. ರೈತಸೇನೆ ರೈತರ ನಿರಂತರ ಹೋರಾಟಕ್ಕೆ ಇಂದಿಗೆ ನಾಲ್ಕು ವರ್ಷ

Read more

ಕಲಬುರ್ಗಿ : ಕಾರು ಪಲ್ಟಿಯಾಗಿ ತಾಲೂಕು ಪಂಚಾಯಿತಿ ಅಧ್ಯಕ್ಷ ಸಾವು..!

ಕಲಬುರ್ಗಿ – ಕಾರು ಪಲ್ಟಿಯಾಗಿ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಸಾವನ್ನಪ್ಪಿರುವ ದುರ್ಘಟನೆ ಕಲಬುರ್ಗಿ ಜಿಲ್ಲೆ ಕಾಳಗಿ ಬಳಿ ನಡೆದಿದೆ. ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮನೋಹರ್

Read more

ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪ್ರಕಟ – ಇಲ್ಲಿದೆ ವಿವರ..

ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಯಾವ ಯಾವ ಸ್ಥಾನಗಳಲ್ಲಿ ಯಾವ ಪಕ್ಷ ಜಯ ಸಾಧಿಸಿದೆ.? ಎಂಬುದರ ವಿವರ ಈ ಕೆಳಗಿನಂತಿದೆ. ಉಡುಪಿ ನಗರಸಭೆ – ಬಿಜೆಪಿ

Read more

ಸ್ಥಳೀಯ ಸಂಸ್ಥೆ ಚುನಾವಣೆ : ಮತದಾನ ಪ್ರಕ್ರಿಯೆ ಆರಂಭ – ಬಿಗಿ ಪೋಲೀಸ್ ಬಂದೋಬಸ್ತ್

ತುಮಕೂರು : ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಬೆಳಗ್ಗೆ 7 ರಿಂದ ಮತದಾನ ಪ್ರಕ್ರಿಯೆ ಶುರುವಾಗಿದ್ದು, ತುಮಕೂರು ಜಿಲ್ಲೆಯ 5 ಸ್ಥಳೀಯ

Read more

ನರಗುಂದ ರಾಜ್ಯದ ಪ್ರಥಮ ‘ಬಹಿರ್ದೆಸೆ ಮುಕ್ತ ತಾಲೂಕು’ : ವೆಂಕಯ್ಯ ನಾಯ್ಡು ಘೋಷಣೆ

ಗದಗ ಜಿಲ್ಲೆಯ ನರಗುಂದ ತಾಲೂಕನ್ನು ಬಹಿರ್ದೆಸೆ ಮುಕ್ತಗೊಳಿಸುವ ಯೋಜನೆಯ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೊಣ್ಣೂರಿಗೆ ಆಗಮಿಸಿದ್ದಾರೆ. ನರಗುಂದ ತಾಲೂಕನ್ನು ರಾಜ್ಯದ ಪ್ರಥಮ ಬಹಿರ್ದೆಸೆ ಮುಕ್ತ ತಾಲೂಕನ್ನಾಗಿ

Read more