ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮದಲ್ಲಿ ಕಾಲುವೆಯ ನೀರು ನುಗ್ಗಿ ಅವಾಂತರ….
ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಯ ಗೇಟ್ ಕಿತ್ತು ಹೋಗಿದ್ದರಿಂದ ಕಾಲುವೆಯ ನೀರು ಊರಿನೊಳಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
Read moreತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಯ ಗೇಟ್ ಕಿತ್ತು ಹೋಗಿದ್ದರಿಂದ ಕಾಲುವೆಯ ನೀರು ಊರಿನೊಳಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
Read more